Kantara Movie: ಮನೆಯಲ್ಲೇ ಕುಳಿತು ಟಿವಿಯಲ್ಲಿ ನೋಡಿ ಕಾಂತಾರ, ಸ್ಟಾರ್ ಸುವರ್ಣದಲ್ಲಿ ದೈವ ದರ್ಶನ!

ದೇಶಕ್ಕೆ ದೇಶವೇ ಹೆಮ್ಮೆ ಪಟ್ಟ ಕಾಂತಾರ ಚಿತ್ರ ಶೀಘ್ರದಲ್ಲೇ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿದೆ. ಚಿತ್ರಮಂದಿರದಲ್ಲಿ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ಸಿನಿಮಾ ನೋಡಬಹುದು.

First published: