Kareena Kapoor: ಮೂರನೇ ಪ್ರೆಗ್ನೆನ್ಸಿ ಬಗ್ಗೆ ಸ್ಪಷ್ಟನೆ ಕೊಟ್ಟ ಕರೀನಾ, ಗಂಡನ ಬಗ್ಗೆ ಹೀಗೆಂದಿದ್ಯಾಕೆ ನಟಿ?

Kareena Kapoor Pregnancy: ಬಾಲಿವುಡ್ ಬೆಡಗಿ ಕರೀನಾ ಕಪೂರ್ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಇದು ಬಿ-ಟೌನ್ ವಲಯದಲ್ಲಿ ದಿಢೀರ್ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಕರೀನಾ ಪ್ರತಿಕ್ರಿಯಿಸಿದ್ದಾರೆ.

First published: