Kareena Kapoor: ಶಾಲೆಯ ಉಡುಪಿನಲ್ಲಿ ಕಾಣಿಸಿಕೊಂಡ ಕರೀನಾ, ಬಾಲ್ಯದ ಫೋಟೋಗಳನ್ನು ಹಂಚಿಕೊಂಡ ನಟಿ

ಕರೀನಾ ಕಪೂರ್ ಇತ್ತೀಚಿನ ದಿನಗಳಲ್ಲಿ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ತನ್ನ ಶಾಲಾ ದಿನಗಳ ಕೆಲವು ಆಸಕ್ತಿದಾಯಕ ಚಿತ್ರಗಳನ್ನು Instagram ನಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು 1996 ರಲ್ಲಿ ಅವರ ಶಾಲಾ ಪ್ರವಾಸದಂದು ತೆಗೆದದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.

First published: