Puneeth Rajkumar: ನವೆಂಬರ್ 1ಕ್ಕೆ ಪುನೀತ್‍ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ, ಅತಿಥಿಯಾಗಿ ಬರಲಿದ್ದಾರೆ ಜೂನಿಯರ್ ಎನ್ಟಿಆರ್

ಡಾ. ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರಾಜ್ಯೋತ್ಸವದಂದೇ ಕರ್ನಾಟಕ ರತ್ನ ಪ್ರದಾನ ಮಾಡಲು ಸಕಲ ಸಿದ್ಧತೆ ನಡೆಯುತ್ತಿದೆ. ಅದ್ಧೂರಿ ಸಮಾರಂಭಕ್ಕೆ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್‌ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

First published: