Rashmika Mandanna: ರೊಮ್ಯಾಂಟಿಕ್ ಲವ್​ಸ್ಟೋರಿ ಆಶಿಕಿ 3 ಸಿನಿಮಾದಲ್ಲಿ ರಶ್ಮಿಕಾಗೆ ಚಾನ್ಸ್

ರಶ್ಮಿಕಾ ಮಂದಣ್ಣ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದಾರೆ. ಟಾಲಿವುಡ್, ಬಾಲಿವುಡ್, ಕಾಲಿವುಡ್ ಈಗ ಎಲ್ಲಿ ನೋಡಿದರೂ ನಟಿಯ ಸಿನಿಮಾಗಳಿಗೆ ಡಿಮ್ಯಾಂಡ್ ಇದೆ. ಖ್ಯಾತ ನಾಯಕರ ಜೊತೆ ಜೋಡಿಯಾಗಿ ನಟಿ ಬ್ಯುಸಿಯಾಗಿದ್ದಾರೆ. ಆದರೆ ಇತ್ತೀಚೆಗೆ ರಶ್ಮಿಕಾ ಬಾಲಿವುಡ್ ನಲ್ಲಿ ಮತ್ತೊಂದು ಬಂಪರ್ ಆಫರ್ ಗಳಿಸಿದ್ದಾರೆ. ಜನಪ್ರಿಯ ಹಿಟ್ ಸಿನಿಮಾದ ಸೀಕ್ವೆಲ್ ನಲ್ಲಿ ಯುವ ನಾಯಕನ ಜೊತೆ ರಶ್ಮಿಕಾ ನಟಿಸಲಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದೆ.

First published: