Kavitha Gowda: ನೆಟ್ಟಿಗರೊಂದಿಗೆ ಅರಿಶಿಣ ಶಾಸ್ತ್ರದ ಸಂಭ್ರಮದ ಕ್ಷಣಗಳನ್ನು ಹಂಚಿಕೊಂಡ ಕವಿತಾ ಗೌಡ..!
ಲಾಕ್ಡೌನ್ನಲ್ಲಿ ಸದ್ದಿಲ್ಲದೆ ಸರಳವಾಗಿ ವಿವಾಹವಾದ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಈಗ ಸಾಮಾಜಿಕ ಜಾಲತಾಣದಲ್ಲಿ ಮದುವೆ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕವಿತಾ ಗೌಡ ಈಗ ತಮ್ಮ ಅರಿಶಿಣ ಶಾಸ್ತ್ರದ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. (ಚಿತ್ರಗಳು ಕೃಪೆ: ಕವಿತಾ ಗೌಡ ಇನ್ಸ್ಟಾಗ್ರಾಂ ಖಾತೆ)