Keerthy Suresh: ಮಾಡರ್ನ್ ಲುಕ್​ನಲ್ಲಿ ಮಹಾನಟಿ; ಕೀರ್ತಿ ಸುರೇಶ್ ಫೋಟೋಗಳಿಗೆ ಫ್ಯಾನ್ಸ್ ಫಿದಾ!

Keerthy Suresh: ಕೀರ್ತಿ ಸುರೇಶ್: 'ಮಹಾನಟಿ' ಚಿತ್ರದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಗಳಿಸಿದ ಮಲಯಾಳಿ ನಟಿ ಕೀರ್ತಿ ಸುರೇಶ್, ಚಿತ್ರದಲ್ಲಿನ ಅಭಿನಯಕ್ಕಾಗಿ ನ್ಯಾಷನಲ್ ಅವಾರ್ಡ್ ಪಡೆದರು. ಕೀರ್ತಿ ಇತ್ತೀಚೆಗೆ ಮಹೇಶ್ ಬಾಬು ಅವರ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರವು ಮೇ 12 ರಂದು ವಿಶ್ವಾದ್ಯಂತ ಬಿಡುಗಡೆಯಲ್ಲಿ ಸೂಪರ್ ಹಿಟ್ ಆಗಿದೆ. ಇದೇ ವೇಳೆ, ಕೀರ್ತಿಸುರೇಶ್ ಇತ್ತೀಚೆಗೆ ತಮ್ಮ ಪ್ರೀತಿಯ ಸಾಕು ನಾಯಿ ನೈಕ್ ಜೊತೆ ಅಲ್ಟ್ರಾ ಮಾಡರ್ನ್ ಲುಕ್ನ ಕೆಲವು ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

First published: