Keerthy Suresh: ಉದ್ಯಮಿ ಜೊತೆ ಮದುವೆ ನಿಜನಾ? ಬಾಯ್ಫ್ರೆಂಡ್ ಬಗ್ಗೆ ಕೀರ್ತಿ ಸುರೇಶ್ ಹೇಳಿದ್ದೇನು?
Keerthy Suresh : ನಟಿ ಕೀರ್ತಿ ಸುರೇಶ್ ಅವರು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ರೂಮರ್ಸ್ ಹರಿದಾಡುತ್ತಿದೆ. ಇದೀಗ ಸ್ವತಃ ಕೀರ್ತಿ ಸುರೇಶ್ ಅವರೇ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚಿಗೆ ಯಂಗ್ ಹೀರೋಯಿನ್ಗಳು ಒಬ್ಬರ ನಂತರ ಒಬ್ಬರಂತೆ ಮದುವೆಯಾಗುತ್ತಿದ್ದು, ಟಾಲಿವುಡ್ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಗಳ ಮದುವೆಯ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದೀಗ ನಾಯಕಿ ಕೀರ್ತಿ ಸುರೇಶ್ ಮದುವೆ ಬಗ್ಗೆಯೂ ಹಲವು ಸುದ್ದಿಗಳು ಹರಿದಾಡಿದೆ.
2/ 8
ಕೀರ್ತಿ ಸುರೇಶ್ ಉದ್ಯಮಿಯೊಬ್ಬರನ್ನು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ. ಈ ಸಮಯದಲ್ಲಿ ಕೀರ್ತಿ ಒಬ್ಬ ಹುಡುಗನ ಜೊತೆ ಕಾಣಿಸಿಕೊಂಡಿದ್ದು, ಹಲವು ಚರ್ಚೆಗೆ ಕಾರಣವಾಗಿತ್ತು. ಈತ ಬ್ಯುಸಿನೆಸ್ ಮ್ಯಾನ್ ಫರ್ಹಾನ್, ಕೀರ್ತಿ ಅನೇಕ ವರ್ಷಗಳಿಂದ ಈತನನ್ನು ಪ್ರೀತಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
3/ 8
ಉದ್ಯಮಿ ಫರ್ಹಾನ್ ನನ್ನು ಕೀರ್ತಿ ಸುರೇಶ್ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಅವರ ಮದುವೆ ಬಗ್ಗೆ ಅನೌನ್ಸ್ ಮಾಡಲಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ. ಈ ವಿಚಾರ ನಟಿಯ ಗಮನಕ್ಕೂ ಬಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿರುವ ಫೋಟೋ ಬಗ್ಗೆ ಕೀರ್ತಿ ಸುರೇಶ್ ಪ್ರತಿಕ್ರಿಯಿಸಿದ್ದಾರೆ.
4/ 8
ದುಬೈ ಮೂಲದ ಉದ್ಯಮಿಯೊಂದಿಗೆ ತನ್ನ ಮದುವೆಯ ವದಂತಿಗಳ ಬಗ್ಗೆ ಟ್ವೀಟ್ ಮಾಡಿದ ನಟಿ ಕೀರ್ತಿ ಸುರೇಶ್ ,ಈ ಸುದ್ದಿ ನಿಜವಲ್ಲ, ನಾನು ಈ ಉದ್ಯಮಿಯನ್ನು ಮದುವೆ ಆಗುತ್ತಿಲ್ಲ ಎಂದು ಹೇಳಿದ್ದಾರೆ.
5/ 8
ಮಹಾನಟಿ ಚಿತ್ರದ ಮೂಲಕ ಮಹಾನಟಿ ಎಂದೇ ಖ್ಯಾತಿ ಗಳಿಸಿರುವ ದಕ್ಷಿಣದ ಚೆಲುವೆ ಕೀರ್ತಿ ಸುರೇಶ್ ಸೋಷಿಯಲ್ ಮೀಡಿಯಾದಲ್ಲಿ ವಿಭಿನ್ನ ಶೈಲಿಯನ್ನು ಕಾಯ್ದುಕೊಳ್ಳುತ್ತಿದ್ದಾರೆ. ಕೀರ್ತಿ ಸುರೇಶ್ ಅನೇಕ ಸಿನಿಮಾಗಳಲ್ಲಿ ಸಾಫ್ಟ್ ಮತ್ತು ಟ್ರೆಡಿಷನ್ ಗರ್ಲ್ ಪಾತ್ರಗಳಲ್ಲಿ ನಟಿಸಿದ್ದಾರೆ.
6/ 8
ಸೌತ್, ನಾರ್ತ್ ಎಂಬ ಬೇಧವಿಲ್ಲದೆ ಪ್ರತಿ ನಾಯಕಿಯೂ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆಗಾಗಿ ಗಳಿಸಿದ್ದಾರೆ. ಆ ಪಟ್ಟಿಗೆ ಈ ಮಹಾನಟಿ ಕೂಡ ಸೇರಿಕೊಂಡಿದ್ದಾರೆ. ಬಾಲಿವುಡ್ ಮತ್ತು ಟಾಲಿವುಡ್ನಲ್ಲಿ ಯಾರೊಂದಿಗಾದರೂ ಸ್ಪರ್ಧಿಸುವಂತೆ ಫೋಟೋಗಳಿಗೆ ಪೋಸ್ ನೀಡುತ್ತಿದ್ದಾರೆ.
7/ 8
ಕೀರ್ತಿ ಸುರೇಶ್ ಗುಡ್ ಲಕ್ ಸಖಿ, ಮಹಾನಟಿ ಮತ್ತು ಸಾನಿ ಮುಂತಾದ ಲೇಡಿ ಓರಿಯೆಂಟೆಡ್ ಚಿತ್ರಗಳಲ್ಲಿ ನಟಿಸುವ ಮೂಲಕ ಫೇಮಸ್ ಆಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಇತ್ತೀಚೆಗೆ ಕೀರ್ತಿ ನಟಿಸಿದ ದಸರಾ ಸಿನಿಮಾ ಕೂಡ ಸೂಪರ್ ಹಿಟ್ ಆಗಿದೆ.
8/ 8
ಕೀರ್ತಿ ಸುರೇಶ್ ಪ್ರಸ್ತುತ ಮೆಗಾಸ್ಟಾರ್ ಚಿರಂಜೀವಿ ಜೊತೆ ಭೋಲಾ ಶಂಕರ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಮಿಳಿನ ಸೂಪರ್ ಹಿಟ್ ಸಿನಿಮಾ ವೇದಾಲಂ ರಿಮೇಕ್ ಆಗಿ ಈ ಸಿನಿಮಾ ತಯಾರಾಗುತ್ತಿದೆ. ಈ ಚಿತ್ರವನ್ನು ಮೆಹರ್ ರಮೇಶ್ ನಿರ್ದೇಶಿಸುತ್ತಿದ್ದು, ಎಕೆ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ರಾಮಬ್ರಹ್ಮ ಸುಂಕರ ನಿರ್ಮಿಸುತ್ತಿದ್ದಾರೆ.
First published:
18