Tollywood Actress: ಈ ಫೋಟೋದಲ್ಲಿರುವ ಟಾಪ್ ಸೌತ್​ ನಟಿ ಯಾರು ಹೇಳಿ?

Keerthy Suresh: ಮಹಾನಟಿ ಚಿತ್ರದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಗಳಿಸಿದ ಮಲಯಾಳಿ ನಟಿ ಕೀರ್ತಿ ಸುರೇಶ್. ಆ ಚಿತ್ರದಲ್ಲಿ ಅಭಿನಯಕ್ಕಾಗಿ ಕೀರ್ತಿ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ಕೀರ್ತಿ ಇತ್ತೀಚೆಗೆ ಮಹೇಶ್ ಬಾಬು ಅವರ ಜೊತೆ ಸರ್ಕಾರು ವಾರಿ ಪಾಠದಲ್ಲಿ ನಟಿಸಿದ್ದಾರೆ. ಚಿತ್ರವು ಮೇ 12 ರಂದು ವಿಶ್ವಾದ್ಯಂತ ಬಿಡುಗಡೆಯಾಯಿತು. ಈಗ ನಟಿಯ ಬಾಲ್ಯದ ಫೋಟೋ ವೈರಲ್ ಆಗಿದೆ.

First published: