ಕೀರ್ತಿ ಸುರೇಶ್ ಜೊತೆ ಇರುವ ಫರ್ಹಾನ್, ರಿಯಲ್ ಎಸ್ಟೇಟ್ ಉದ್ಯಮಿ ಎಂದು ಹೇಳಲಾಗ್ತಿದೆ. ಉದ್ಯಮಿ ಫರ್ಹಾನ್ ನನ್ನು ಕೀರ್ತಿ ಸುರೇಶ್ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಅವರ ಮದುವೆ ಬಗ್ಗೆ ಅನೌನ್ಸ್ ಮಾಡಲಿದ್ದಾರೆ. ಇಬ್ಬರೂ ಒಟ್ಟಿಗೆ ಇರುವ ಫೋಟೋ ಇದೀಗ ವೈರಲ್ ಆಗಿದ್ದು, ಇವರೇ ಕೀರ್ತಿಯ ಭಾವಿ ಪತಿ ಎಂಬ ಮಾತುಗಳು ಕೇಳಿ ಬರುತ್ತಿವೆ.