Keerthy Suresh: ಕೀರ್ತಿ ಸುರೇಶ್​​ಗೆ ಮತ್ತೊಂದು ಭರ್ಜರಿ ಆಫರ್! ನಟಿ ಕೂಲ್ ಕೂಲ್

Keerthy Suresh: 'ಮಹಾನಟಿ' ಚಿತ್ರದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಗಳಿಸಿದ ಮಲಯಾಳಿ ನಟಿ ಕೀರ್ತಿ ಸುರೇಶ್ ಆ ಚಿತ್ರದಲ್ಲಿ ತಮ್ಮ ಅಭಿನಯಕ್ಕಾಗಿ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ಈಗ ನಟಿಗೆ ತೆಲುಗಿನಲ್ಲಿ ಮತ್ತೊಂದು ಬಿಗ್ ಆಫರ್ ಬಂದಿದೆ.

First published: