Srinidhi Shetty: ಫೋಟೋಶೂಟ್​ನಲ್ಲಿ ಶ್ರೀನಿಧಿ ಶೆಟ್ಟಿ ಫುಲ್​ ಮಿಂಚಿಂಗ್, ಕೆಜಿಎಫ್​ ಬೆಡಗಿ ನೆಕ್ಟ್ಸ್ ಫಿಲ್ಮ್ ಯಾವ್ದು?

Srinidhi Shetty: ಕೆಜಿಎಫ್ನ ಜನಪ್ರಿತೆ ಬಗ್ಗೆ ಹೇಳುವ ಅವಶ್ಯಕತೆ ಇಲ್ಲ. ಹಾಗೆಯೇ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಶ್ರೀನಿಧಿ ಶೆಟ್ಟಿಗೂ ದೇಶಾದ್ಯಂತ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಅವರು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ತಮ್ಮ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ಈಗ ವೈರಲ್ ಆಗಿವೆ.

First published: