Srinidhi Shetty: ಹೊಸ ಫೋಟೋಶೂಟ್​ನಲ್ಲಿ ಕೆಜಿಎಫ್​ ಚೆಲುವೆ ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿ ಸದ್ಯ ಇತ್ತೀಚೆಗಷ್ಟೆ ಕೆಜಿಎಫ್​ ಚಾಪ್ಟರ್​ 2 ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ಇನ್ನು ಚಿತ್ರತಂಡ ಆಯೋಜಿಸಿದ್ದ ಪಾರ್ಟಿಯಲ್ಲೂ ಭಾಗಿಯಾಗಿದ್ದರು ಈ ನಟಿ. ಕಾಲಿವುಡ್​ನಲ್ಲೂ ಬ್ಯುಸಿಯಾಗಿರುವ ಶ್ರೀನಿಧಿ ಶೆಟ್ಟಿ ಫೋಟೋಶೂಟ್​ಗಳಲ್ಲೂ ವ್ಯಸ್ತವಾಗಿದ್ದಾರೆ. (ಚಿತ್ರಗಳು ಕೃಪೆ: ಶ್ರೀನಿಧಿ ಶೆಟ್ಟಿ ಇನ್​ಸ್ಟಾಗ್ರಾಂ ಖಾತೆ)

First published: