Dubaiನಲ್ಲಿ ರಾಕಿಂಗ್​ ಜೋಡಿ: Yash​-Radhika Pandit​ ಫೋಟೋ ವೈರಲ್​..!

ಸ್ಯಾಂಡಲ್​ವುಡ್​ ರಾಕಿಂಗ್ ಜೋಡಿ ಯಶ್ (KGF Star Yash) ಹಾಗೂ ರಾಧಿಕಾ ಪಂಡಿತ್ (Radhika Pandit)​ ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ದುಬೈನಲ್ಲಿ ಸುತ್ತಾಡುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ)

First published: