Mouni Roy: ಹೈ ಸ್ಲಿಟ್​ ಡ್ರೆಸ್​ ತೊಟ್ಟು ಸ್ಮೋಕಿ ಲುಕ್​ನಲ್ಲಿ ಕಾಣಿಸಿಕೊಂಡ ಮೌನಿ ರಾಯ್​

ನಟಿ ಮಾನಿ ರಾಯ್​ ಸಾಮಾಜಿಕ ಜಾಲತಾಣದಲ್ಲಿ ನಿತ್ಯ ಒಂದಿಲ್ಲೊಂದು ಫೋಟೋಶೂಟ್​ನ ಸ್ಟಿಲ್​ಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಟ್ರೀಟ್​ ಕೊಡುತ್ತಲೇ ಇರುತ್ತಾರೆ. ಈಗ ಹಳದಿ ಬಣ್ಣದ ಹೈ ಸ್ಲಿಟ್​ ಡ್ರೆಸ್​ ತೊಟ್ಟು ಮಾದಕ ಲುಕ್ಸ್​ನಲ್ಲಿ ಪೋಸ್​ ಕೊಟ್ಟಿರುವ ಚಿತ್ರಗಳನ್ನು ಶೇರ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರು ಮುಗಿಬಿದ್ದು ಕಮೆಂಟ್ ಮಾಡುತ್ತಿದ್ದಾರೆ. (ಚಿತ್ರಗಳು ಕೃಪೆ: ಮೌನಿ ರಾಯ್ ಇನ್​ಸ್ಟಾಗ್ರಾಂ ಖಾತೆ)

First published: