Yash: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 50 ಕೋಟಿ ಕೊಟ್ರಾ ರಾಕಿ ಭಾಯ್!?

ಸ್ಯಾಂಡಲ್​ವುಡ್​ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಯಶ್ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕೋಟಿಗಟ್ಟಲೆ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

First published: