ಇಬ್ಬರು ಮಕ್ಕಳ ತಾಯಿಯಾದ್ರೂ ರಾಧಿಕಾ ಈಗಲೂ ಸಿಕ್ಕಾಪಟ್ಟೆ ಕ್ಯೂಟ್! ಸಂತೂರ್ ಮಮ್ಮಿ ಎಂದ ನೆಟ್ಟಿಗರು

ಕೆಜಿಎಫ್ ಸ್ಟಾರ್ ಯಶ್ ಮತ್ತು ಅವರ ಪತ್ನಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಇಬ್ಬರೂ ಕುಟುಂಬದ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಕನ್ನಡದ ಸ್ಟಾರ್ ನಟ ಯಶ್ ಅವರ ಪತ್ನಿ ರಾಧಿಕಾ ಪಂಡಿತ್ ಇತ್ತೀಚೆಗೆ ಅವರ ಕೆಲವು ಫೋಟೋಸ್ ಹಂಚಿಕೊಂಡಿದ್ದಾರೆ.

First published: