ಕುಷ್ಬು ಸೋಷಿಯಲ್ ಮೀಡಿಯಾದಲ್ಲಿಯೂ ಆ್ಯಕ್ಟಿವ್ ಆಗಿದ್ದಾರೆ. ಸಮಾಜದಲ್ಲಿ ನಡೆಯುವ ಅನೇಕ ವಿಷಯಗಳಿಗೆ ಪ್ರತಿಕ್ರಿಯಿಸುತ್ತಾರೆ. ಇತ್ತೀಚಿಗೆ ತನ್ನನ್ನು ಟ್ರೋಲ್ ಮಾಡುತ್ತಿರುವವರಿಗೆ ಕೌಂಟರ್ ನೀಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಗಾಸಿಪ್ ಮಾಡಿ ಸ್ಯಾಡಿಸ್ಟ್ ಖುಷಿ ಪಡೆಯುತ್ತಿರುವವರೆಲ್ಲ ಚೇತರಿಸಿಕೊಳ್ಳಲಿ ಎಂದಿದ್ದಾರೆ.