ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಬರುತ್ತಿರುವ 50ನೇ ಸಿನಿಮಾ ಆಗಿರುವುದರಿಂದ ದಿಲ್ ರಾಜು ಈ ಸಿನಿಮಾದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ತಮನ್ ಸಂಗೀತ ನೀಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಮ್ ಚರಣ್ ಚುನಾವಣಾ ಆಯುಕ್ತ ಮತ್ತು ಸಿಎಂ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ. ದಿಲ್ ರಾಜು ಮತ್ತು ಶಿರೀಷ್ ಈ ಸಿನಿಮಾವನ್ನು ರು.400 ಕೋಟಿ ಬಜೆಟ್ ನಲ್ಲಿ ನಿರ್ಮಿಸುತ್ತಿದ್ದಾರೆ.