ನಿರ್ದೇಶಕ ಶಂಕರ್ ಆಕ್ಷನ್ ಕಟ್ ಹೇಳಲಿರುವ ರಾಮ್ ಚರಣ್ ಅಭಿನಯದ 15ನೇ ಚಿತ್ರಕ್ಕೆ ನಾಯಕಿ ಆಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಈಗಾಗಲೇ ನಿರೀಕ್ಷೆ ಹೆಚ್ಚಿದೆ.ನಟಿ ಕಿಯಾರಾ ಅಡ್ವಾಣಿ ಟಾಲಿವುಡ್ಗೆ ಪದಾರ್ಪಣಿ ಮಾಡಿದ್ದು 'ಭರತ್ ಅನೇ ನೇನು' ಚಿತ್ರದ ಮೂಲಕ. ಈ ಸಿನಿಮಾದಲ್ಲಿ ಪ್ರಿನ್ಸ್ ಮಹೇಶ್ ಬಾಬುಗೆ ಕಿಯಾರಾ ಅಡ್ವಾಣಿ ಜೋಡಿಯಾಗಿ ಅಭಿನಯಿಸಿದ್ದರು