ಇದೀಗ ಟಾಲಿವುಡ್ನಲ್ಲಿ ರಾಮ್ ಚರಣ್ ಮತ್ತು ಶಂಕರ್ ಸಿನಿಮಾದಲ್ಲಿ ಕಿಯಾರಾ ನಾಯಕಿಯಾಗಿ ನಟಿಸಲಿದ್ದಾರೆ. ಕೆಲ ದಿನಗಳ ವಿರಾಮದ ನಂತರ ಮತ್ತೆ ಸಿನಿಮಾ ಶೂಟಿಂಗ್ ಶುರುವಾಗ್ತಿದೆ. ಲಾಸ್ ಏಂಜಲೀಸ್ನಲ್ಲಿ ನಡೆದ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ ನಂತರ ರಾಮ್ ಚರಣ್ ಭಾರತಕ್ಕೆ ಆಗಮಿಸಿದ್ದಾರೆ. ಹಾಗಾಗಿ ಈಗ ಚಿತ್ರತಂಡ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಳ್ತಿದೆ. ಫೋಟೋ: ಟ್ವಿಟರ್