ಮದುವೆಯ ನಂತರ ಮೊದಲ ಬಾರಿಗೆ ಅನಿರೀಕ್ಷಿತವಾಗಿ ನಟಿ ರೆಡ್ ಕಾರ್ಪೆಟ್ ಮೇಲೆ ಬಂದಿದ್ದು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ. ಮದುವೆಯಾದ ಮೇಲೂ ಕಿಯಾರಾ ಇಷ್ಟು ಸ್ಟೈಲಿಶ್ ಆಗಿ ರೆಡಿಯಾಗ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೈಯಕ್ತಿಕ ಜೀವನಕ್ಕೂ ವೃತ್ತಿಪರ ಜೀವನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಿಯಾರಾ ಈ ಫೋಟೋಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.