ಈ ಸಂದರ್ಭದಲ್ಲಿ ಬಾಲಿವುಡ್‌ನ ವಿವಾದಾತ್ಮಕ ಚಿತ್ರ ವಿಮರ್ಶಕ, ನಟ ಕಮಲ್ ಆರ್ ಖಾನ್ ಬಾಂಬ್ ಸಿಡಿಸಿದ್ದಾರೆ. ಸೆಲೆಬ್ರಿಟಿಗಳ ಬಗ್ಗೆ ವಿವಾದಾತ್ಮಕ ಕಮೆಂಟ್‌ಗಳನ್ನು ಮಾಡುವ ಮೂಲಕ ಆಗಾಗ ಸುದ್ದಿಯಲ್ಲಿರುವ ಅವರು ಸೆಲೆಬ್ರಿಟಿಗಳ ಪ್ರೀತಿ, ಮದುವೆ ಮತ್ತು ಪ್ರೆಗ್ನೆನ್ಸಿ ಬಗ್ಗೆ ಆಘಾತಕಾರಿ ಕಮೆಂಟ್‌ಗಳನ್ನು ಮಾಡಿದ್ದಾರೆ.