ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಹೋಳಿ ಹಬ್ಬದ ಸಂದರ್ಭದಲ್ಲಿ ತಮ್ಮ ಹಲ್ದಿ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಿಯಾರಾ ಮತ್ತು ಸಿದ್ ಪರಸ್ಪರ ಅರಿಶಿನ ಹಚ್ಚಿಕೊಳ್ಳುತ್ತಿದ್ದಾರೆ.
ಹೋಳಿ ಹಬ್ಬದ ಸಂದರ್ಭದಲ್ಲಿ, ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ತಮ್ಮ ಹಲ್ದಿ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಫೋಟೋ ನೋಡಿದ ಅಭಿಮಾನಿಗಳು ಕೂಡ ಜೋಡಿ ಸೂಪರ್ ಅಂತಿದ್ದಾರೆ
2/ 8
ಹಲ್ದಿ ಸಮಾರಂಭದಲ್ಲಿ ಕಿಯಾರಾ ಮತ್ತು ಸಿದ್ಧಾರ್ಥ್ ತುಂಬಾ ಸಂತೋಷದ ಕ್ಷಣಗಳನ್ನು ಕಳೆದಿದ್ದಾರೆ. ಅವರ ಮುಖದಲ್ಲಿ ಮದುವೆ ಹೊಳಪು ಎದ್ದು ಕಾಣ್ತಿದೆ. ಫೋಟೋಗಳಿಗೆ ಲೈಕ್ಗಳ ಸುರಿಮಳೆಯಾಗಿದೆ.
3/ 8
ಕಿಯಾರಾ ಮತ್ತು ಸಿದ್ಧಾರ್ಥ್ ಮದುವೆ ಆದಾಗಿನಿಂದಲೂ ಭಾರೀ ಸುದ್ದಿಯಲ್ಲಿದ್ದಾರೆ. ಮದುವೆ ಮೀಡಿಯಾ ದೂರವಿಟ್ಟಿದ್ದ ಈ ಜೋಡಿ ಮದುವೆ ಬಳಿಕ ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ರು.
4/ 8
ಹಲ್ದಿ ಸಮಾರಂಭದಲ್ಲಿ ಕಿಯಾರಾ ಮತ್ತು ಸಿದ್ಧಾರ್ಥ್ ಸಖತ್ ಎಂಜಾಯ್ ಮಾಡಿದ್ದಾರೆ. ಅಭಿಮಾನಿಗಳು ಕೂಡ ಈ ಜೋಡಿಯ ಮೇಲೆ ಪ್ರೀತಿಯ ಮಳೆಗೈದಿದ್ದಾರೆ. ಈ ನವ ಜೋಡಿ ಇದೀಗ ಭಾರೀ ಸುದ್ದಿಯಾಗಿದೆ.
5/ 8
ಹೋಳಿ ಹಬ್ಬದ ಸಂದರ್ಭದಲ್ಲಿ ಕಿಯಾರಾ ಈ ಫೋಟೋಗಳನ್ನು ಹಂಚಿಕೊಂಡಿದ್ದು, ತಮ್ಮ ಅಭಿಮಾನಿಗಳಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಹೊಸ ಜೋಡಿಗೂ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದೆ.
6/ 8
ಕಿಯಾರಾ ಮತ್ತು ಸಿದ್ಧಾರ್ಥ್ ಫೆಬ್ರವರಿ 7 ರಂದು ಜೈಸಲ್ಮೇರ್ನ ಸೂರ್ಯಗಡ ಅರಮನೆಯಲ್ಲಿ ವಿವಾಹವಾದರು. ಇವರ ಮದುವೆ ಇಂದಿಗೆ ಒಂದು ತಿಂಗಳು ಪೂರ್ಣಗೊಂಡಿದೆ. ಮದುವೆ ಬಳಿಕ ಇಬ್ಬರು ತಮ್ಮ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.
7/ 8
ಕಿಯಾರಾ ಮತ್ತು ಸಿದ್ಧಾರ್ಥ್ ಅವರ ವಿವಾಹಕ್ಕೂ ಮುನ್ನ ಅನೇಕ ಶಾಸ್ತ್ರಗಳು ಅದ್ಧೂರಿಯಾಗಿ ನಡೆದಿದೆ. ಸೂರ್ಯಗಢ ಪ್ಯಾಲೆಸ್ನಲ್ಲಿ ಅರಿಶಿನ ಹಾಗೂ ಮೆಹಂದಿ ಶಾಸ್ತ್ರ ನಡೆಯಿತು. ಕುಟುಂಬಸ್ಥರು ಹಾಗೂ ಸ್ನೇಹಿತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.
8/ 8
ಇತ್ತೀಚೆಗೆ ಕಿಯಾರಾ ಸಂದರ್ಶನವೊಂದರಲ್ಲ ಮದುವೆ ಬಳಿಕ ಬದಲಾದ ಜೀವನದ ಬಗ್ಗೆ ಮಾತಾಡಿದ್ದಾರೆ. ಸಿದ್ಧಾರ್ಥ್ ಒಬ್ಬ ಆದರ್ಶ ಪತಿ. ಅವರು ಎಲ್ಲರನ್ನೂ ಗೌರವಿಸುತ್ತಾರೆ. ಮದುವೆಯ ನಂತರ ಇಬ್ಬರೂ ತುಂಬಾ ಸಂತೋಷವಾಗಿದ್ದೇವೆ. ಈ ದಿನಗಳು ನನಗೆ ತುಂಬಾ ಸುಂದರವಾಗಿದೆ. ಎಂದು ಹೇಳಿದ್ದಾರೆ.