ಕಿಯಾರಾ ಮತ್ತು ಸಿದ್ಧಾರ್ಥ್ ಅವರ ವಿವಾಹವು ಫೆಬ್ರವರಿ 7 ರಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿರುವ ಸೂರ್ಯಗಢ ಅರಮನೆಯಲ್ಲಿ ಸಂಬಂಧಿಕರ ಸಮ್ಮುಖದಲ್ಲಿ ನೆರವೇರಿತು. ಹನಿಮೂನ್ ನಂತರ ಎಂಜಾಯ್ ಮಾಡುತ್ತಿರುವ ಕಿಯಾರಾ ಇತ್ತೀಚೆಗಷ್ಟೇ ತಮ್ಮ ಪತಿ ಜೊತೆಗಿನ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.