Sidharth-Kiara: ರೊಮ್ಯಾಂಟಿಕ್ ಸಿನಿಮಾದಲ್ಲಿ ನ್ಯೂ ಕಪಲ್! ಮದುವೆ ಬಳಿಕ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ ಕಿಯಾರಾ, ಸಿದ್ದಾರ್ಥ್!

ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಮದುವೆ ಬಳಿಕ ಭಾರೀ ಸುದ್ದಿಯಲ್ಲಿದ್ದಾರೆ. 'ಶೇರ್ಷಾ' ಸಿನಿಮಾದ ಶೂಟಿಂಗ್ ವೇಳೆ ಇವರಿಬ್ಬರ ನಡುವೆ ಪ್ರೀತಿ ಚಿಗುರೊಡೆದಿತ್ತು. ಸಿನಿಮಾ ಕೂಡ ಸೂಪರ್ ಹಿಟ್ ಆಗಿತ್ತು. ಇಬ್ಬರ ಪ್ರೇಮಕಥೆ ಕೂಡ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಇದೀಗ ಮದುವೆಯ ನಂತರ ಇವರಿಬ್ಬರು ತೆರೆ ಮೇಲೆ ಬರಲು ರೆಡಿಯಾಗಿದ್ದಾರೆ.

First published:

 • 18

  Sidharth-Kiara: ರೊಮ್ಯಾಂಟಿಕ್ ಸಿನಿಮಾದಲ್ಲಿ ನ್ಯೂ ಕಪಲ್! ಮದುವೆ ಬಳಿಕ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ ಕಿಯಾರಾ, ಸಿದ್ದಾರ್ಥ್!

  ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಬಾಲಿವುಡ್ನ ಅತ್ಯಂತ ಜನಪ್ರಿಯ ಜೋಡಿಯಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ರಾಜಸ್ಥಾನದ ಅರಮನೆಯಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯ ನಂತರ ಇವರಿಬ್ಬರನ್ನು ಮತ್ತೆ ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

  MORE
  GALLERIES

 • 28

  Sidharth-Kiara: ರೊಮ್ಯಾಂಟಿಕ್ ಸಿನಿಮಾದಲ್ಲಿ ನ್ಯೂ ಕಪಲ್! ಮದುವೆ ಬಳಿಕ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ ಕಿಯಾರಾ, ಸಿದ್ದಾರ್ಥ್!

  'ಶೇರ್ಷಾ' ಚಿತ್ರದಲ್ಲಿ ತಮ್ಮ ಆನ್-ಸ್ಕ್ರೀನ್ ಕೆಮಿಸ್ಟ್ರಿಯಿಂದ ಜನರ ಹೃದಯವನ್ನು ಗೆದ್ದ ಸಿದ್ಧಾರ್ಥ್-ಕಿಯಾರಾ ಶೀಘ್ರದಲ್ಲೇ ಅಭಿಮಾನಿಗಳ ಆಸೆಯನ್ನು ಈಡೇರಿಸಲಿದ್ದಾರೆ. ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ.

  MORE
  GALLERIES

 • 38

  Sidharth-Kiara: ರೊಮ್ಯಾಂಟಿಕ್ ಸಿನಿಮಾದಲ್ಲಿ ನ್ಯೂ ಕಪಲ್! ಮದುವೆ ಬಳಿಕ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ ಕಿಯಾರಾ, ಸಿದ್ದಾರ್ಥ್!

  ಸಿನಿಮಾದಲ್ಲಿ ಇವರಿಬ್ಬರು ಒಟ್ಟಿಗೆ ಕೆಲಸ ಮಾಡುವುದನ್ನು ನೋಡಲು ಅಭಿಮಾನಿಗಳು ಹೆಚ್ಚು ಸಮಯ ಕಾಯಬೇಕಾಗಿಲ್ಲ. ಕಿಯಾರಾ ಮತ್ತು ಸಿದ್ಧಾರ್ಥ್ ಮದುವೆಯ ನಂತರ ತಮ್ಮ ಮೊದಲ ಬಾಲಿವುಡ್ ಸಿನಿಮಾ ಶೂಟಿಂಗ್ ಶುರು ಮಾಡಿದ್ದಾರೆ.

  MORE
  GALLERIES

 • 48

  Sidharth-Kiara: ರೊಮ್ಯಾಂಟಿಕ್ ಸಿನಿಮಾದಲ್ಲಿ ನ್ಯೂ ಕಪಲ್! ಮದುವೆ ಬಳಿಕ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ ಕಿಯಾರಾ, ಸಿದ್ದಾರ್ಥ್!

  ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಶೀಘ್ರದಲ್ಲೇ ಶಶಾಂಕ್ ಖೈತಾನ್ ನಿರ್ದೇಶನದ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಲಿದ್ದಾರೆ ಎಂದು ಬಾಲಿವುಡ್ ಲೈಫ್ ವರದಿ ಮಾಡಿದೆ. ಸುದ್ದಿ ಕೇಳಿ ಅಭಿಮಾನಿಗಳು ಖುಷ್ ಆಗಿದ್ದಾರೆ.

  MORE
  GALLERIES

 • 58

  Sidharth-Kiara: ರೊಮ್ಯಾಂಟಿಕ್ ಸಿನಿಮಾದಲ್ಲಿ ನ್ಯೂ ಕಪಲ್! ಮದುವೆ ಬಳಿಕ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ ಕಿಯಾರಾ, ಸಿದ್ದಾರ್ಥ್!

  ಸಿದ್ಧಾರ್ಥ್ ಮತ್ತು ಕಿಯಾರಾ ಈ ಚಿತ್ರವನ್ನು ಒಟ್ಟಿಗೆ ಕಾಣಿಸಿಕೊಳ್ತಿದ್ದು, ಈ ಚಿತ್ರದಲ್ಲಿ ಇಬ್ಬರೂ ಹಿಂದೆಂದೂ ಕಾಣದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಬ್ಬರ ಪಾತ್ರ ಕೂಡ ವಿಭಿನ್ನವಾಗಿರಲಿದೆ.

  MORE
  GALLERIES

 • 68

  Sidharth-Kiara: ರೊಮ್ಯಾಂಟಿಕ್ ಸಿನಿಮಾದಲ್ಲಿ ನ್ಯೂ ಕಪಲ್! ಮದುವೆ ಬಳಿಕ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ ಕಿಯಾರಾ, ಸಿದ್ದಾರ್ಥ್!

  ಬದರಿನಾಥ್ ಮತ್ತು ಹಂಪ್ಟಿ ಶರ್ಮಾ ಕಿ ದುಲ್ಹನಿಯಾ ಚಿತ್ರಗಳನ್ನು ನಿರ್ಮಿಸಿದ ಶಶಾಂಕ್ ಖೈತಾನ್, ಸಿದ್ದಾರ್ಥ ಹಾಗೂ ಕಿಯಾರಾಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಇದು ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಎಂದು ಹೇಳಲಾಗುತ್ತದೆ.

  MORE
  GALLERIES

 • 78

  Sidharth-Kiara: ರೊಮ್ಯಾಂಟಿಕ್ ಸಿನಿಮಾದಲ್ಲಿ ನ್ಯೂ ಕಪಲ್! ಮದುವೆ ಬಳಿಕ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ ಕಿಯಾರಾ, ಸಿದ್ದಾರ್ಥ್!

  ಈ ಚಿತ್ರದ ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ. ಜುಲೈ ತಿಂಗಳಿನಲ್ಲಿ ಚಿತ್ರದ ಕೆಲಸಗಳು ಆರಂಭಗೊಳ್ಳಲಿದೆ. ಸಂವಾದ ಕಾರ್ಯಕ್ರಮ ಕೂಡ ನಡೆಯಲಿದೆ. ಬಳಿಕ ಇವರಿಬ್ಬರೂ ಆಗಸ್ಟ್​ನಲ್ಲಿ ಶೂಟಿಂಗ್ ಆರಂಭಿಸಲಿದ್ದಾರೆ ಎನ್ನಲಾಗ್ತಿದೆ.

  MORE
  GALLERIES

 • 88

  Sidharth-Kiara: ರೊಮ್ಯಾಂಟಿಕ್ ಸಿನಿಮಾದಲ್ಲಿ ನ್ಯೂ ಕಪಲ್! ಮದುವೆ ಬಳಿಕ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ ಕಿಯಾರಾ, ಸಿದ್ದಾರ್ಥ್!

  ಸಿದ್ಧಾರ್ಥ್, ಕಿಯಾರಾ ಅವರ ರೊಮ್ಯಾಂಟಿಕ್ ಸಿನಿಮಾ ಇದಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ನಿರ್ಮಾಪಕರು ಅಥವಾ ಚಿತ್ರತಂಡದಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇವರಿಬ್ಬರನ್ನು ಮತ್ತೆ ತೆರೆ ಮೇಲೆ ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

  MORE
  GALLERIES