BBK8: ಬಿಗ್​ಬಾಸ್​ ಮನೆಗೆ ಅಭ್ಯರ್ಥಿಗಳ ಪ್ರವೇಶಕ್ಕೆ ಮುಹೂರ್ತ ನಿಗದಿಸಿದ ಕಿಚ್ಚ ಜೋಯಿಸರು

Kannada Bigg boss: ಬಿಗ್​ ಬಾಸ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಪ್ರೋಮೋ ಮೂಲಕವೇ ಕಿಚ್ಚ ಸುದೀಪ್​ ಅಭಿಮಾನಿಗಳ ಕಾತುರತೆ ಹೆಚ್ಚಿಸಿದ್ದಾರೆ. ಈ ನಡುವೆ ಬಿಗ್​ ಬಾಸ್​ ಮನೆಗೆ ಅಭ್ಯರ್ಥಿಗಳ ಪ್ರವೇಶಕ್ಕೆ ಅವರು ಮುಹೂರ್ತ ನಿಗದಿ ಮಾಡಿದ್ದಾರೆ.

First published: