Kotigobba 3: ಕಿಕ್​ ಕೊಡುವ ಪೋಸ್ಟರ್​ ರಿಲೀಸ್ ಮಾಡಿದ ಕಿಚ್ಚ ಸುದೀಪ್​: ಸಂಭ್ರಮದಲ್ಲಿ ಅಭಿಮಾನಿಗಳು..!

Kichcha Sudeep: ಕಿಚ್ಚ ಸುದೀಪ್​ ಅಭಿನಯದ ಕೋಟಿಗೊಬ್ಬ 3 ಚಿತ್ರದ ಬಗ್ಗೆ ಅಪ್ಡೇಟ್​ ಕೊಡುವಂತೆ ಅಭಿಮಾನಿಗಳು ಪಟ್ಟು ಹಿಡಿದಿದ್ದರು. ಅದರಂತೆ ಸುದೀಪ್​ ಇತ್ತೀಚೆಗಷ್ಟೆ ಚಿತ್ರೀಕರಣದ ಕುರಿತಾದ ಮಾಹಿತಿ ಹಂಚಿಕೊಂಡಿದ್ದರು. ಈಗ ಇದೇ ಸಿನಿಮಾದ ಹೊಸ ಪೋಸ್ಟರ್​ ರಿಲೀಸ್ ಮಾಡಿದ್ದಾರೆ. (ಚಿತ್ರಗಳು ಕೃಪೆ: ಕಿಚ್ಚ ಸುದೀಪ್ ​ಟ್ವಿಟರ್​)

First published: