Kichcha Sudeep Birthday: ಅಭಿಮಾನಿಗಳಲ್ಲಿ ಪ್ರೀತಿಯಿಂದ ಮನವಿ ಮಾಡಿದ ಕಿಚ್ಚ ಸುದೀಪ್​..!

ಕಿಚ್ಚ ಸುದೀಪ್​ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಕೊರೋನಾದಿಂದಾಗಿ ಈ ಸಲ ಕಿಚ್ಚ ತಮ್ಮ ಅಭಿಮಾನಿಗಳಲ್ಲಿ ಹುಟ್ಟುಹಬ್ಬ ಆಚರಣೆಗೆ ಸಂಬಂಧಿಸಿದಂತೆ ಮನವಿಯೊಂದನ್ನು ಮಾಡಿದ್ದಾರೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: