ಸ್ಯಾಂಡಲ್ವುಡ್ ನಟ, ಅಭಿನಯದ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸದ್ಯ ಕರ್ನಾಟಕ ಅಸೆಂಬ್ಲಿ ಎಲೆಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರು ಸಿಎಂ ಬೊಮ್ಮಾಯಿ ಅವರಿಗೆ ತಮ್ಮ ಬೆಂಬಲವನ್ನೂ ವ್ಯಕ್ತಪಡಿಸಿದ್ದಾರೆ. ಅದರ ಭಾಗವಾಗಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ.
2/ 7
ಬಿಜೆಪಿ ಪರವಾಗಿ ಕನ್ನಡ ಸಿನಿಮಾ ನಟರು ಪ್ರಚಾರ ನಡೆಸುತ್ತಿರುವುದಕ್ಕೆ ಪ್ರತಿಕ್ರಿಯಿಸಿ ಡಿಕೆ. ಶಿವಕುಮಾರ್ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಕಿಚ್ಚ ಒಪ್ಪಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.
3/ 7
ಈಗಾಗಲೇ ಸುದೀಪ್ ಪ್ರಚಾರ ಕಣದಲ್ಲಿದ್ದಾರೆ. ನೆಚ್ಚಿನ ನಟನನ್ನು ನೋಡಲು ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಕಿಚ್ಚ ಅವರು ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.
4/ 7
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಹೇಳಿಕೆ ಕೊಟ್ಟಿದ್ದಾರೆ ಎನ್ನುವ ಸುದ್ದಿಯೊಂದು ವೈರಲ್ ಆಗಿದೆ. ಇದನ್ನು ತಿಳಿದು ನೆಟ್ಟಿಗರೂ ಕೂಡಾ ಶಾಕ್ ಆಗಿದ್ದಾರೆ. ಕಿಚ್ಚನ ಅಭಿಮಾನಿಗಳಿಗೂ ಇದು ಸಪ್ರೈಸಿಂಗ್ ಆಗಿದೆ.
5/ 7
ಸುದೀಪ್ ಅವರು ಬಿಜೆಪಿ ಪಕ್ಷವನ್ನು ಸೇರಿಲ್ಲ. ಅವರು ಸಿನಿಮಾ ಕಲಾವಿದರು ಹಾಗೂ ಸ್ನೇಹಿತರು. ಕಿಚ್ಚ ಅವರು ಕೆಲವು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ. ಅದು ಯಾರ ಎನ್ನುವುದರ ಬಗ್ಗೆ ಈಗ ಮಾತನಾಡುವುದಿಲ್ಲ ಎಂದಿದ್ದಾರೆ.
6/ 7
ಕಿಚ್ಚ ಸುದೀಪ್ ನಿಜಕ್ಕೂ ಕಾಂಗ್ರೆಸ್ನಲ್ಲಿ ಯಾವುದಾದರೂ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರಾ ಎನ್ನುವುದನ್ನು ಕಾದು ನೋಡಬೇಕು. ಆದರೂ ಈ ಒಂದು ಹೇಳಿಕೆ ಈಗ ವೈರಲ್ ಆಗಿದೆ.
7/ 7
ನಟ ಸುದೀಪ್ ಅವರು ಬಿಜೆಪಿ ಸೇರಿಲ್ಲ. ಬಿಜೆಪಿಯನ್ನು ಬೆಂಬಲಿಸಿಲ್ಲ. ನಾನು ಬೊಮ್ಮಾಯಿ ಅವರಿಗೆ ಸಹಾಯ ಮಾಡುತ್ತಿದ್ದೇನೆ ಅಷ್ಟೆ ಎಂದು ಹೇಳಿದ್ದಾರೆ. ಹಾಗಾಗಿ ನಟ ಈಗ ಕಾಂಗ್ರೆಸ್ ಅಭ್ಯರ್ಥಿಗಳ ಪರವೂ ಪ್ರಚಾರ ಮಾಡಬಹುದೇ ಎನ್ನುವ ಕುತೂಹಲ ಎಲ್ಲರಲ್ಲಿದೆ.