ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ದೇವಿಯ ದರ್ಶನ ಪಡೆದ ಕಿಚ್ಚ ಸುದೀಪ್​..!

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಟ ಸುದೀಪ್ ಭೇಟಿ ನೀಡಿದ್ದಾರೆ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದ ನಟನೊಂದಿಗೆ ಮೈಸೂರಿನ ಮಾಜಿ ಮೇಯರ್ ರವಿಕುಮಾರ್ ಇದ್ದರು. ಸುದೀಪ್ ಜೊತೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿ ಬಿದ್ದಿದ್ದರು.

First published: