Kim Kardashian: ಪಡ್ಡೆಗಳ ನಿದ್ದೆಗೆಡಿಸಿದೆ ಅಮೆರಿಕದ ಟಾಪ್​ ರಿಯಾಲಿಟಿ ಸ್ಟಾರ್​ ಕಿಮ್​ ಕರ್ದಾಷಿಯನ್​ರ ಹಾಟ್​ ಚಿತ್ರಗಳು..!

Kim Kardashian: ಅಮೆರಿಕದ ಟಾಪ್​ ರಿಯಾಲಿಟಿ ಸ್ಟಾರ್ ಕಿಮ್​ ಕರ್ದಾಷಿಯನ್​ ತಮ್ಮ ಹಾಟ್​ ಹಾಗೂ ಬೋಲ್ಡ್ ಲುಕ್​ಗಳಿಗೆ ಫೇಮಸ್​. ಈಕೆ ಸಿಕ್ಕಾಪಟ್ಟೆ ಹಾಟ್​ ಫೋಟೋಗಳಿಂದಲೇ ಪಡ್ಡೆಗಳ ನಿದ್ದೆಗೆಡಿಸಿದ್ದಾರೆ. ಇವರು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಚಿತ್ರಗಳು ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ. (ಚಿತ್ರಗಳು ಕೃಪೆ: ಕಿಮ್​ ಕರ್ದಾಷಿಯನ್​ ಇನ್​ಸ್ಟಾಗ್ರಾಂ)

  • News18
  • |
First published: