Pallavi Gowda: ಬಹುಭಾಷಾ ನಟಿಯಾಗಿ ಮಿಂಚ್ತಿದ್ದಾರೆ ಪಲ್ಲವಿ ಗೌಡ, ಈ ಸುಂದರಿಯ ಬಗ್ಗೆ ಇಲ್ಲಿದೆ ಮಾಹಿತಿ

Serial Actress Pallavi Gowda: ಕನ್ನಡದ ಹಲವಾರು ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ನಟಿ ಪಲ್ಲವಿ ಗೌಡ, ತಮ್ಮ ಅಭಿನಯದ ಮೂಲಕ ಜನರ ಮನ ಗೆದ್ದಿದ್ದಾರೆ. ಆದರೆ ಕಳೆದ ಕೆಲ ಸಮಯದಿಂದ ಅವರು ಕನ್ನಡದ ಯಾವುದೇ ಧಾರಾವಾಹಿಯಲ್ಲಿ ಕಾಣಿಸುತ್ತಿಲ್ಲ. ಹಾಗಾದ್ರೆ ನಟಿ ಎಲ್ಲಿದ್ದಾರೆ? ಇಲ್ಲಿದೆ ನೋಡಿ ಡೀಟೈಲ್ಸ್​

First published: