Samantha: ನಂಬರ್ ಒನ್​ ನಟಿಯಾಗಲು ಹಣ ಕೊಟ್ಟೆ ಎಂದ ಸಮಂತಾ! ಟ್ರೋಲಿಗರಿಗೆ ಪರೋಕ್ಷವಾಗಿ ಟಾಂಗ್​ ಕೊಟ್ರಾ ಸ್ಯಾಮ್​?

Koffee With Karan: ಸಮಂತಾ ಟಾಲಿವುಡ್ ನಿಂದ ಬಾಲಿವುಡ್ ಗೆ ಸದ್ದು ಮಾಡುತ್ತಿದ್ದಾರೆ. ಸಮಂತಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದಿ ಫ್ಯಾಮಿಲಿ ಮೆನ್-2 ವೆಬ್ ಸಿರೀಸ್ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದ ಈ ಚೆಲುವೆ ಇದೀಗ ಕಾಫಿ ವಿತ್ ಕರಣ್ ಶೋನಲ್ಲಿ ಭಾಗವಹಿಸಿ ಸುದ್ದಿಯಾಗಿದ್ದಾರೆ.

First published: