Actor Vishal: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ಕೊಟ್ಟ ನಟ ವಿಶಾಲ್

ಕಾಲಿವುಡ್ ನಟ ವಿಶಾಲ್ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದಿದ್ದಾರೆ. ನಟ ಧರ್ಮಸ್ಥಳ ದೇವಸ್ಥಾನಕ್ಕೂ ಭೇಟಿ ಕೊಟ್ಟಿದ್ದರು.

First published: