Vijay: ದಳಪತಿ ವಿಜಯ್ ಆಸ್ತಿಯ ಮೌಲ್ಯ ಎಷ್ಟು ಗೊತ್ತಾ? ಕೇಳಿದ್ರೆ ನೀವೂ ಕೂಡ ಶಾಕ್ ಆಗ್ತೀರಾ!

ಕಾಲಿವುಡ್ ಸ್ಟಾರ್ ಹೀರೋ ವಿಜಯ್ ವಾರಿಸು ಸಿನಿಮಾ ತೆರೆಕಂಡಿದ್ದು, ಭರ್ಜರಿ ಪ್ರದರ್ಶನ ಕಾಣ್ತಿದೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ವಿಜಯ್, ಒಂದು ಸಿನಿಮಾಗಾಗಿ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾರೆ. ಈ ನಟನ ಆಸ್ತಿ ಮೌಲ್ಯ ಕೇಳಿದ್ರೆ ಶಾಕ್ ಆಗ್ತೀರಾ?

First published: