Kriti Sanon: ಬಿಳಿ ಟ್ರಾನ್ಸ್ಪರೆಂಟ್ ಸೀರೆ, ಪಿಂಕ್ ಲಿಪ್​ಸ್ಟಿಕ್! ಪಡ್ಡೆ ಹುಡುಗರ ಎದೆಬಡಿತ ಹೆಚ್ಚಿಸಿದ ಕೃತಿ

Kriti Sanon: ಬಾಲಿವುಡ್ ಬೆಡಗಿ ಕೃತಿ ಸನೋನ್ ಸರಣಿ ಚಿತ್ರಗಳಲ್ಲಿ ನಟಿಸುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಸಿನಿ ಪ್ರೇಕ್ಷಕರಿಗೆ ತುಂಬಾ ಹತ್ತಿರವಾಗಿರುವ ಈ ಚೆಲುವೆ ತಮ್ಮ ಇತ್ತೀಚಿನ ಫೋಟೋಶೂಟ್‌ಗಳಿಂದ ಎಲ್ಲೆಡೆ ವೈರಲ್ ಆಗಿದ್ದಾರೆ.

First published: