ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ನಾಯಕ-ನಾಯಕಿಯರಾಗಿ ಬ್ರಹ್ಮಾಸ್ತ್ರ ಸಿನಿಮಾವನ್ನು ಕರಣ್ ಅದ್ಧೂರಿ ರೇಂಜ್ ನಲ್ಲಿ ನಿರ್ಮಿಸಿ ಪ್ರೇಕ್ಷಕರ ಮುಂದೆ ತಂದಿದ್ದರು. ಸ್ಟಾರ್ ಸ್ಟುಡಿಯೋಸ್, ಧರ್ಮ ಪ್ರೊಡಕ್ಷನ್ಸ್, ಪ್ರೈಮ್ ಫೋಕಸ್ ಮತ್ತು ಸ್ಟಾರ್ ಲೈಟ್ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸಿವೆ.