Kushboo: ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಭಾರತೀಯ ಚಿತ್ರರಂಗದ ಖ್ಯಾತ ನಟಿ ಖುಷ್ಬೂ ಸುಂದರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ.

First published:

  • 18

    Kushboo: ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಜ್ವರ ಮತ್ತು ಸುಸ್ತಿನಿಂದ ನಟಿ  ಖುಷ್ಬೂ ಆಸ್ಪತ್ರೆಗೆ ದಾಖಲಾಗಿದ್ದು, ಈ ಸುದ್ದಿಯನ್ನು ಅವರೇ ತಮ್ಮ ಸೋಶಿಯಲ್ ಮೀಡಿಯಾ ಹ್ಯಾಂಡಲ್​ನಲ್ಲಿ ಹಂಚಿಕೊಂಡಿದ್ದಾರೆ.

    MORE
    GALLERIES

  • 28

    Kushboo: ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಈ ದಿನಗಳಲ್ಲಿ ಅವರು ತೀವ್ರ ಜ್ವರ ಮತ್ತು ನೋವಿನಿಂದ ಬಳಲುತ್ತಿದ್ದಾರೆ. ಅರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖುಷ್ಬೂ ತಮ್ಮ ಟ್ವಿಟರ್ ಮತ್ತು Instagramನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

    MORE
    GALLERIES

  • 38

    Kushboo: ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಅಭಿಮಾನಿಗಳು ತಮ್ಮ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಎಚ್ಚರಿಕೆಯ ಚಿಹ್ನೆಗಳನ್ನು ನಿರ್ಲಕ್ಷಿಸದಂತೆ ಅವರು ಸಲಹೆ ನೀಡಿದ್ದಾರೆ.

    MORE
    GALLERIES

  • 48

    Kushboo: ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

    ವಿಪರೀತ ಜ್ವರ, ತುಂಬಾ ನೋವು ಮತ್ತು ದೌರ್ಬಲ್ಯ ನನ್ನನ್ನು ಕೊಲ್ಲುತ್ತಿದೆ. ಆದ್ರೆ ನಾನು ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದಯವಿಟ್ಟು ಆರೋಗ್ಯ ನಿರ್ಲಕ್ಷಿಸಬೇಡಿ ಎಂದು ಖುಷ್ಬೂ ಬರೆದುಕೊಂಡಿದ್ದಾರೆ.

    MORE
    GALLERIES

  • 58

    Kushboo: ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ, ಅಭಿಮಾನಿಗಳು ಆತಂಕ ಹೊರಹಾಕಿದ್ದಾರೆ. ಆದ್ರೆ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ನಾನು ಹುಷಾರಾಗಿದ್ದೇನೆ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

    MORE
    GALLERIES

  • 68

    Kushboo: ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಸುದ್ದಿ ತಿಳಿದ ಅಭಿಮಾನಿಗಳು ಶೀಘ್ರ ಗುಣಮುಖರಾಗಿ ಬನ್ನಿ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.

    MORE
    GALLERIES

  • 78

    Kushboo: ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಚಲನಚಿತ್ರಗಳಲ್ಲಿ ನಟಿಸುವುದರ ಜೊತೆ ಯಶಸ್ವಿ ನಿರ್ಮಾಪಕಿ ಕೂಡ ಆಗಿದ್ದಾರೆ, ಉದ್ಯಮಿ ಮತ್ತು ರಾಜಕಾರಣಿಯಾಗಿಯೂ ಜನಪ್ರಿಯರಾಗಿದ್ದಾರೆ. ಈ ವರ್ಷದ ಆರಂಭದಲ್ಲಿ ನಟಿ 20 ಕೆಜಿ ತೂಕ ಇಳಿಸಿದ ನಂತರ ಸುದ್ದಿಯಲ್ಲಿದ್ದರು.

    MORE
    GALLERIES

  • 88

    Kushboo: ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ

    ತೂಕ ಇಳಿಸಿಕೊಳ್ಳಲು ಮತ್ತು ಆರೋಗ್ಯವಾಗಿರಲು ಎರಡು ಪ್ರಮುಖ ಮಂತ್ರಗಳು ಉತ್ತಮ ಆಹಾರ ಮತ್ತು ಕಠಿಣ ವ್ಯಾಯಾಮ ಎಂದು  ನಟಿ ಖುಷ್ಬೂ ಈ ಹಿಂದೆ ಫಿಟ್ನೆಸ್ ಸಲಹೆ ನೀಡಿದ್ರು.

    MORE
    GALLERIES