Sushmita Sen-Lalit Modi: 9 ವರ್ಷದ ಹಿಂದೆನೇ ಶುರುವಾಗಿತ್ತಂತೆ ಕುಚ್​ ಕುಚ್​! ಲಂಡನ್​ನಲ್ಲಿ ಜುಮ್​ ಅಂತ ಮಜಾ ಮಾಡ್ತಿದ್ದಾರೆ ಲವ್​ ಬರ್ಡ್ಸ್​

ಬಾಲಿವುಡ್​ ನಟಿ ಸುಶ್ಮಿತಾ ಸೇನ್ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು, ಅವರು ಈ ಬಾರಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಜೊತೆಗಿನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದಲ್ಲದೇ ಲಲಿತ್ ಮೋದಿ ಅವರು ಸುಶ್ಮಿತಾ ಅವರೊಂದಿಗೆ ಡೇಟಿಂಗ್ ನಡೆಸುತ್ತಿರುವುದಾಗಿ ಟ್ವೀಟ್‌ನಲ್ಲಿ ತಿಳಿಸಿದ್ದು, ಹಾಟ್ ಟಾಪಿಕ್ ಆಗಿದೆ.

First published: