Ananya Panday: ಸಿನಿಮಾದ ಚಿತ್ರೀಕರಣ ಮತ್ತೆ ಆರಂಭ: ಹಾಟ್ ಲುಕ್​ನಲ್ಲಿ ಮಿಂಚಿದ ಅನನ್ಯಾ ಪಾಂಡೆ..!

Liger Movie: ಇದೇ ಮೊದಲ ಸಲ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳುತ್ತಿರುವ ನಟಿ ಅನನ್ಯಾ ಪಾಂಡೆ. ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಪೂರಿ ಜಗನ್ನಾಥ್​ ನಿರ್ದೇಶನದ ಲೈಗರ್​ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದ ನಾಯಕಿ ಅನನ್ಯಾ ಪಾಂಡೆ ತಮ್ಮ ಹಾಟ್​ ಫೋಟೋಶೂಟ್​ಗಳಿಂದ ಸಾಮಾಜಿಕ ಜಾಲತಾಣದಲ್ಲಿ ಬಿಸಿಯೇರಿಸುತ್ತಿದ್ದಾರೆ. (ಚಿತ್ರಗಳು ಕೃಪೆ: ಅನನ್ಯಾ ಪಾಂಡೆ ಇನ್​ಸ್ಟಾಗ್ರಾಂ ಖಾತೆ)

First published: