ವಿಜಯ್ ದೇವರಕೊಂಡ-ಪುರಿ ಜಗನ್ನಾಥ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಸಿನಿಮಾ ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ವಿಜಯ್ ಅವರ ಅಲ್ಟ್ರಾ ಸ್ಟೈಲಿಶ್ ಲುಕ್ಗೆ ಅಭಿಮಾನಿಗಳು ಬೆಚ್ಚಿ ಬಿದ್ದಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ತಯಾರಾಗುತ್ತಿರುವ ಈ ಸಿನಿಮಾವನ್ನು ಆಗಸ್ಟ್ 25 ರಂದು ಅದ್ಧೂರಿಯಾಗಿ ಪ್ರೇಕ್ಷಕರ ಮುಂದೆ ತರಲಾಗುತ್ತಿದೆ.