Happy Birthday Yogesh: ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ಲೂಸ್ ಮಾದ ಯೋಗಿ..!
ಲೂಸ್ ಮಾದ ಎಂದೇ ಖ್ಯಾತರಾಗಿರುವ ಯೋಗೇಶ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದಂದೇ ಲಂಕೆ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. (ಚಿತ್ರಗಳು ಕೃಪೆ: ಯೋಗಿ ಅಭಿಮಾನಿಗಳ ಇನ್ಸ್ಟಾಗ್ರಾಂ ಖಾತೆ)