SriMurali: ಮಕ್ಕಳೊಂದಿಗೆ ಸ್ಯಾಂಡಲ್​ವುಡ್​ ನಟ ರೋರಿಂಗ್​ ಸ್ಟಾರ್​ ಶ್ರೀಮುರಳಿ

ಮದಗಜ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಶ್ರೀಮುರಳಿ ಸಮಯ ಸಿಕ್ಕಾಗಲೆಲ್ಲ ಮಕ್ಕಳೊಂದಿಗೆ ಕಾಲ ಕಳೆಯುತ್ತಿರುತ್ತಾರೆ. ಮಕ್ಕಳೊಂದಿಗೆ ಇರುವ ಶ್ರೀಮುರಳಿ ಇರುವ ಲೆಟೆಸ್ಟ್ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. (ಚಿತ್ರಗಳು ಕೃಪೆ: ಶ್ರೀಮುರಳಿ-ವಿದ್ಯಾ ಇನ್​ಸ್ಟಾಗ್ರಾಂ ಖಾತೆ)

First published: