ವೈದ್ಯರ ಪತ್ನಿಯಾಗಿರುವು ನನಗೆ ಅನೇಕ ಬಾರಿ ಕಷ್ಟ ಎನಿಸಿದೆ ಎಂದು ಹೇಳಿದ್ದಾರೆ. ಇಬ್ಬರು ಒಟ್ಟಿಗೆ ಇರಲು ಸಮಯವೇ ಸಿಗುತ್ತಿರಲಿಲ್ಲ ಎಂದು ಮಾಧುರಿ ದೀಕ್ಷಿತ್ ಹೇಳಿದ್ರು. ನನಗೆ ಹೆಚ್ಚು ಸಮಯ ಕೊಡ್ತಿಲ್ಲ ಎಂಬ ಕಾರಣಕ್ಕೆ ತುಂಬಾ ಕಷ್ಟವಾಗುತ್ತಿತ್ತು. ಕೆಲವೊಮ್ಮೆ ಎಲ್ಲಾ ಪ್ಲಾನ್ ಬದಲಾಗಿತ್ತು. ನಾನು ಇಡೀ ದಿನ ಫೋನ್ನಲ್ಲಿ ಬ್ಯುಸಿಯಾಗಿ ಇರ್ತಿದ್ದೆ ಎಂದು ಮಾಧುರಿ ದೀಕ್ಷಿತ್ ಹೇಳಿದ್ದಾರೆ.