Mahesh Babu-Sitara: ತಂದೆಗೆ ಪೈಪೋಟಿ ಕೊಡ್ತಾರಾ ಮಹೇಶ್ ಬಾಬು ಮಗಳು? ಚಿಕ್ಕವಯಸ್ಸಲ್ಲೇ ಸಿತಾರಾ ಕೈ ಸೇರಿದೆ ಭಾರೀ ಸಂಭಾವನೆಯ ಬಿಗ್ ಡೀಲ್!
Sitara-Mahesh Babu Daughter: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಮಾತ್ರವಲ್ಲ ಅವರ ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಬಿಗ್ ಆಫರ್ ಒಂದು ಸಿತಾರಾ ಕೈ ಸೇರಿದೆ.
ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಸಿತಾರಾ, ಅಪ್ಪ-ಅಮ್ಮನಂತೆ ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದಾರೆ. ಅಪ್ಪ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ರೆ. ಮಗಳು ಚಿಕ್ಕ ವಯಸ್ಸಿನಲ್ಲೇ ಜಾಹೀರಾತಿನಲ್ಲಿ ನಟಿಸಲು ರೆಡಿಯಾಗಿದ್ದಾರೆ.
2/ 8
ಸೂಪರ್ ಸ್ಟಾರ್ ಮಹೇಶ್ ಪುತ್ರಿ ಸಿತಾರಾ ಘಟ್ಟಮನೇನಿ ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ತಾರೆ. ಯೂಟ್ಯೂಬ್ ಚಾನೆಲ್ ಕೂಡ ಹೊಂದಿದ್ದು, ಜನರಿಗೆ ಹತ್ತಿರವಾಗಿದ್ದಾರೆ. ಇದೀಗ ಸಿತಾರಾಗೆ ದೊಡ್ಡ ಜಾಹೀರಾತಿನಲ್ಲಿ ನಟಿಸುವ ಅವಕಾಶ ಸಿಕ್ಕಿದೆ.
3/ 8
ಮಹೇಶ್ ಬಾಬು ಮಗಳಿ ಸಿತಾರಾ ಇದೀಗ ಪ್ರೀಮಿಯಂ ಆಭರಣ ಬ್ರ್ಯಾಂಡ್ನ ರಾಯಭಾರಿಯಾಗಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಅತಿ ದೊಡ್ಡ ಜಾಹೀರಾತು ಒಪ್ಪಂದಕ್ಕೆ ಸಿತಾರಾ ಸಹಿ ಹಾಕಿದ್ದಾರೆ.
4/ 8
ಸಿತಾರಾ, ಪ್ರತಿಷ್ಠಿತ ಆಭರಣ ಬ್ರ್ಯಾಂಡ್ ಪಿಎಂಜೆ ಜ್ಯುವೆಲರಿಯ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಮುಂಬೈನಲ್ಲಿ ಮೂರು ದಿನಗಳ ಕಾಲ ಈ ಜಾಹೀರಾತಿನ ಶೂಟಿಂಗ್ ನಡೆದಿದೆ. ಇದಕ್ಕೆ ಸಂಬಂಧಿಸಿದ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
5/ 8
ಪಿಎಂಜೆ ಜ್ಯುವೆಲ್ಲರಿ ಜಾಹೀರಾತಿನಲ್ಲಿ ಸಿತಾರಾ ಕಾಣಿಸಿಕೊಂಡಿದ್ದು, ಈ ಜಾಹೀರಾತಿನಲ್ಲಿ ನಟಿಸಲು ಸಿತಾರಾ ಭಾರೀ ಸಂಭಾವನೆಯನ್ನೇ ಪಡೆದಿದ್ದಾರಂತೆ. ಸೋಶಿಯಲ್ ಮೀಡಿಯಾದಲ್ಲಿ ತನ್ನ ಡ್ಯಾನ್ಸ್ ಮೂಲಕವೇ ಅಭಿಮಾನಿಗಳನ್ನು ಗಳಿಸಿದ್ದಾರೆ.
6/ 8
ಸಿತಾರಾ ಈಗಾಗಲೇ ಇನ್ಸ್ಟಾಗ್ರಾಮ್ನಲ್ಲಿ 12 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ನಿರ್ದೇಶಕ ವಂಶಿ ಪೈಡಿಪಲ್ಲಿ ಅವರ ಪುತ್ರಿ ಆದ್ಯಾ ಅವರೊಂದಿಗೆ ಸಿತಾರಾ ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಅನ್ನು ಸಹ ನಡೆಸುತ್ತಿದ್ದಾರೆ. ವಿಭಿನ್ನ ವಿಷಯಗಳ ಮೂಲಕ ಸಿತಾರಾ ಜನರ ಮುಂದೆ ಬರ್ತಾರೆ.
7/ 8
ಇನ್ನು ಮಹೇಶ್ ಬಾಬು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಈ ಸಿನಿಮಾದ ಶೂಟಿಂಗ್ ಕೂಡ ಶರವೇಗದಲ್ಲಿ ಸಾಗುತ್ತಿದೆ. ಈ ಸಿನಿಮಾದಲ್ಲಿ ಸ್ಟಾರ್ ಹೀರೋ ಅಕ್ಷಯ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ.
8/ 8
ಅಕ್ಷಯ್ ಗಾಗಿ ತ್ರಿವಿಕ್ರಮ್ ಸ್ಟ್ರಾಂಗ್ ಕ್ಯಾರೆಕ್ಟರ್ ಸೃಷ್ಠಿಸಿದ್ದಾರಂತೆ. ಈ ಸಿನಿಮಾದ ಆ್ಯಕ್ಷನ್ ಸೀಕ್ವೆನ್ಸ್ ಗಾಗಿ ಸಾರಧಿ ಸ್ಟುಡಿಯೋದಲ್ಲಿ ಅದ್ಧೂರಿ ಸೆಟ್ ಹಾಕುತ್ತಿದ್ದಾರೆ. ಜೂನ್ ಮೊದಲ ವಾರದಿಂದ ಈ ಸೆಟ್ನಲ್ಲಿ ಶೂಟಿಂಗ್ ನಡೆಯಲಿದೆ. SSMB 28 ಚಿತ್ರದಲ್ಲಿ ಮಹೇಶ್ ಬಾಬುಗೆ ನಾಯಕಿಯರಾಗಿ ಪೂಜಾ ಹೆಗ್ಡೆ ಮತ್ತು ಶ್ರೀಲೀಲಾ ನಟಿಸಿದ್ದಾರೆ.
First published:
18