Mahesh Babu: ಆ ಹೀರೋಯಿನ್​ಗಳ ಸಹವಾಸ ಬೇಡ್ವೇ ಬೇಡ! ರಾಜಮೌಳಿಗೆ ಮಹೇಶ್​ ಬಾಬು ಖಡಕ್​ ಕಂಡೀಷನ್

Mahesh Babu: ಮಹೇಶ್ ಬಾಬು: ಮಹೇಶ್ ಬಾಬು, ನಿರ್ದೇಶಕ ರಾಜಮೌಳಿ ಕಾಂಬೋದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ಗೊತ್ತೇ ಇದೆ. ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಹಿರಿಯ ನಿರ್ಮಾಪಕ ಕೆ.ಎಲ್.ನಾರಾಯಣ ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ರಾಜಮೌಳಿ ಅವರ ತಂದೆ, ಖ್ಯಾತ ಚಿತ್ರ ಸಾಹಿತಿ ಕೆ.ವಿ.ವಿಜಯೇಂದ್ರ ಪ್ರಸಾದ್ ಕಥೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸದ್ಯ ಸ್ಕ್ರಿಪ್ಟ್ ವರ್ಕ್‌ನಲ್ಲಿರುವ ಈ ಸಿನಿಮಾದ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.

First published: