Mahesh Babu: ನಟ ಮಹೇಶ್ ಬಾಬುಗೆ ಮಾತೃ ವಿಯೋಗ

ಟಾಲಿವುಡ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಅವರ ತಾಯಿ,  ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

First published: