Mahesh Babu: ಮಹೇಶ್ ಬಾಬು ಸ್ಟನ್ನಿಂಗ್ ಲುಕ್​ಗೆ ಅಭಿಮಾನಿಗಳು ಫಿದಾ!

ತ್ರಿವಿಕ್ರಮ್ ಜೊತೆ ಬಿಗ್ ಸಿನಿಮಾ ಮಾಡಲು ತಯಾರಿ ನಡೆಸುತ್ತಿರುವ ಪ್ರಿನ್ಸ್ ಮಹೇಶ್ ಬಾಬು, ಇದೀಗ ಲುಕ್ನಲ್ಲಿ ಮಿಂಚುತ್ತಿದ್ದಾರೆ. ಮಹೇಶ್ ಬಾಬು ಅವರ ಸ್ಟೈಲಿಶ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

First published: