ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಜೊತೆಗೆ ಶ್ರೀಲೀಲಾ ಮತ್ತೊಬ್ಬ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸುಮಾರು 12 ವರ್ಷಗಳ ನಂತರ ತ್ರಿವಿಕ್ರಮ್ ಹಾಗೂ ಮಹೇಶ್ ಬಾಬು ಕಾಂಬಿನೇಷನ್ನಲ್ಲಿ ಈ ಸಿನಿಮಾ ಬರುತ್ತಿದೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫ್ಯಾಮಿಲಿ ಎಂಟರ್ಟೈನರ್ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾದ ಮಾರ್ಕೆಟ್ ರೇಟ್ ಕೂಡ ಜೋರಾಗಿದೆ. ಈ ಚಿತ್ರಕ್ಕೆ ಸಂಬಂಧಿಸಿದಂತೆ ನಿರ್ಮಾಪಕರು ಓವರ್ಸೀಸ್ ರೈಟ್ಸ್ಗಾಗಿ 23 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ. ಫೋಟೋ: Instagram